-->
ಬಾಗಲಕೋಟೆ ಜಿಲ್ಲೆಯ ಕುಳಗೇರಿ ಕ್ರಾಸ್ ನಲ್ಲಿ ಫುಲ್ ಟ್ರಾಫಿಕ್ ಜಾಮ್...-Siddaramayya-Kisan Jagruti Tv

ಬಾಗಲಕೋಟೆ ಜಿಲ್ಲೆಯ ಕುಳಗೇರಿ ಕ್ರಾಸ್ ನಲ್ಲಿ ಫುಲ್ ಟ್ರಾಫಿಕ್ ಜಾಮ್...-Siddaramayya-Kisan Jagruti Tv

*ಸ್ವಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಅದ್ಧೂರಿ ಸ್ವಾಗತ...ಮಳೆಯ ಮಧ್ಯೆ ಹೂಮಳೆ...ಫುಲ್ ಟ್ರಾಫಿಕ್ ಜಾಮ್...ಕೊರೋನಾ ರೂಲ್ಸ್ ಬ್ರೇಕ್..*

*ಹುಬ್ಬಳ್ಳಿ ಸೋಲ್ಹಾಪೂರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಕ್ಕಿರಿದು ಸೇರಿದ ಅಭಿಮಾನಿಗಳು...ಫುಲ್ ಟ್ರಾಫಿಕ್ ಜಾಮ್...*

*ಬಾಗಲಕೋಟೆ ಜಿಲ್ಲೆಯ ಕುಳಗೇರಿ ಕ್ರಾಸ್ ನಲ್ಲಿ ಫುಲ್ ಟ್ರಾಫಿಕ್ ಜಾಮ್...*

*ಮಳೆ ಮಧ್ಯೆಯೂ ಕೊಡೆ ಹಿಡಿದು ಸಿದ್ದರಾಮಯ್ಯಗೆ ಹೂಮಳೆ ಸುರಿಸಿದ ಅಭಿಮಾನಿಗಳು...*

*ಮುಂದಿನ ಬಾರಿಯೂ ಬಾದಾಮಿಯಿಂದಲೇ ಸ್ಫಧೆ೯ ಮಾಡುವಂತೆ ಆಗ್ರಹಿಸಲು ಜಮಾಯಿಸಿದ್ದ ಸಾವಿರಾರು ಸಂಖ್ಯೆಯ ಅಭಿಮಾನಿಗಳು..*
*ಮಾಜಿ ಸಿಎಂ ಸಿದ್ದರಾಮಯ್ಯ ಪರ ಜೈಕಾರ...ಮಹಿಳಾ ಡೊಳ್ಳು ಕುಣಿತಗಳ ಮೂಲಕ ಅದ್ಧೂರಿ ಸ್ವಾಗತ...*

ಬಾಗಲಕೋಟೆ ಜಿಲ್ಲೆಯ 
ಬಾದಾಮಿ ಮತಕ್ಷೇತ್ರದ ಕುಳಗೇರಿ ಕ್ರಾಸ್...

0 Response to "ಬಾಗಲಕೋಟೆ ಜಿಲ್ಲೆಯ ಕುಳಗೇರಿ ಕ್ರಾಸ್ ನಲ್ಲಿ ಫುಲ್ ಟ್ರಾಫಿಕ್ ಜಾಮ್...-Siddaramayya-Kisan Jagruti Tv"

Post a Comment

Article Top Ads

Central Ads Article 1

Middle Ads Article 2

Article Bottom Ads