
ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಗುಂಪು ಅತ್ಯಾಚಾರವನ್ನು ಖಂಡಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ-Dharwad
Thursday, August 26, 2021
Comment
ಮೈಸೂರಿನಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ನಡೆದ ಗುಂಪು ಅತ್ಯಾಚಾರವನ್ನು ಖಂಡಿಸಿ, ಅತ್ಯಾಚಾರಿಗಳನ್ನು ಕೂಡಲೇ ಬಂಧಿಸಿ ಅವರಿಗೆ ಉಗ್ರ ಶಿಕ್ಷೆ ನೀಡಬೇಕು ಹಾಗೂ ಅತ್ಯಾಚಾರಗಳಿಗೆ ಕಾರಣವಾಗುತ್ತಿರುವ ಅಶ್ಲೀಲ ಸಿನಿಮಾ ಸಾಹಿತ್ಯ ಮದ್ಯಪಾನವನ್ನು ನಿಷೇಧ ಮಾಡಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(AIMSS) ಹಾಗೂ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆಗಳಿಂದ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ವರದಿ:
ರಘು ನರಗುಂದ
0 Response to "ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಗುಂಪು ಅತ್ಯಾಚಾರವನ್ನು ಖಂಡಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ-Dharwad"
Post a Comment