-->
DHARWAD BREAKING-ಬೈಕ್ ಮತ್ತು ಗೂಡ್ಸ್​ ವಾಹನದ ಮಧ್ಯೆ‌ ಭೀಕರ ದುರ್ಘಟನೆ

DHARWAD BREAKING-ಬೈಕ್ ಮತ್ತು ಗೂಡ್ಸ್​ ವಾಹನದ ಮಧ್ಯೆ‌ ಭೀಕರ ದುರ್ಘಟನೆ

ಧಾರವಾಡ: ಬೈಕ್ ಮತ್ತು ಗೂಡ್ಸ್​ ವಾಹನದ ಮಧ್ಯೆ ಸಂಭವಿಸಿ, ಸ್ಥಳದಲ್ಲೇ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಘಟನೆ ಧಾರವಾಡ ತಾಲೂಕಿನ ಶಿಂಗನಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮಡಿವಾಳೆಪ್ಪ ಬಸಪ್ಪ ಪೂಜಾರ, ಮಹದೇವ ಸಹದೇವಪ್ಪ ಲಕ್ಕಣ್ಣನವರ ಸಾವನ್ನಪ್ಪಿದ ದುರ್ದೈವಿಗಳು‌ ಇವರೆಲ್ಲ ಧಾರವಾಡ ತಾಲೂಕಿನ ಬೇಲೂರ ಗ್ರಾಮದವರು ಅಂತಾ ತಿಳಿದು ಬಂದಿದೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.


ವರದಿ:
ರಘು ನರಗುಂದ

0 Response to "DHARWAD BREAKING-ಬೈಕ್ ಮತ್ತು ಗೂಡ್ಸ್​ ವಾಹನದ ಮಧ್ಯೆ‌ ಭೀಕರ ದುರ್ಘಟನೆ"

Post a Comment

Article Top Ads

Central Ads Article 1

Middle Ads Article 2

Article Bottom Ads