
ರಸ್ತೆ ಅಪಘಾತದಲ್ಲಿ ಪೊಲೀಸ್ ಸಿಬ್ಬಂದಿ ಸಾವು-Dharwad
Friday, September 3, 2021
Comment
ಧಾರವಾಡ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಗಳಿಗೆ ಊಟ ಕೊಡಲು ಹೊರಟಿದ್ದ ಪೊಲೀಸ್ ಪೇದೆಯೊಬ್ಬರು ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಿಂಗಪ್ಪ ಬುಸಣ್ಣವರ ಎಂಬ ಪೊಲೀಸ್ ಪೇದೆಯೇ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗಳಿಗೆ ಊಟ ಕೊಡಲು ಹೋದಾಗ ನವಲೂರು ಬಳಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಬೊರವೆಲ್ ವಾಹನ ಹಾಗೂ ಬೈಕ್ ನಡುವೆ ನಡೆದ ಅಪಘಾತ
ಧಾರವಾಡದ ಓಜೋನ್ ಹೊಟೆಲ್ ಬಳಿ ನಡೆದ ಘಟನೆ
ಮಹಾನಗರ ಪಾಲಿಕೆ ಚುನಾವಣೆಯಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಬೈಕನಲ್ಲಿ ಮಧ್ಯಾಹ್ನದ ಊಟ ಕೊಡಲು ಹೋಗಿದ್ದ ಪೊಲೀಸ್ ಪೇದೆ
ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣೆ ಸಿಬ್ಬಂದಿ ಸಾವು
2014 ನೇ ಬ್ಯಾಚನ ಪೊಲೀಸ್ ಪೇದೆ
ನಿಂಗಪ್ಪ ಭೂಸಣ್ಣವರ್ ಸಾವು
ನವಲೂರು ಚಾವಣಿ ನಿವಾಸಿ ಆಗಿದ್ದ ನಿಂಗಪ್ಪ
0 Response to "ರಸ್ತೆ ಅಪಘಾತದಲ್ಲಿ ಪೊಲೀಸ್ ಸಿಬ್ಬಂದಿ ಸಾವು-Dharwad"
Post a Comment