
ಪ.ಜಾತಿ ಮತ್ತು ಪ.ಪಂಗಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ -Dharwad
Thursday, September 23, 2021
Comment
ಪ.ಜಾತಿ ಮತ್ತು ಪ.ಪಂಗಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
ಧಾರವಾಡ (ಕರ್ನಾಟಕ ವಾರ್ತೆ) ಸೆ.23: 2020-21 ನೆ ಶೈಕ್ಷಣಿಕ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್, ಇಂಜಿನಿಯರಿಂಗ್ ಹಾಗೂ ಇತರೆ ಕೋರ್ಸ್ಗಳಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಗಳಿಸಿ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾದ ಪ.ಜಾತಿ ಮತ್ತು ಪ.ಪಂಗಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಿದೆ.
ಆಸಕ್ತರು ಸಮಾಜ ಕಲ್ಯಾಣ ಇಲಾಖೆಯ SಒIS ತಂತ್ರಾಂಶದ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕುಂದಗೋಳ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ದೂ.ಸಂ 08304290464 ಗೆ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
0 Response to "ಪ.ಜಾತಿ ಮತ್ತು ಪ.ಪಂಗಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ -Dharwad"
Post a Comment