-->
ಗಂಗಾವತಿಯಿಂದ- ಕೊಪ್ಪಳ ವರೆಗೆ ಬೈಕ್ ರ್ಯಾಲಿಯ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಕಿಸಾನ್ ಜಾಗೃತಿ ವಿಕಾಸ್ ಸಂಘ-koppala

ಗಂಗಾವತಿಯಿಂದ- ಕೊಪ್ಪಳ ವರೆಗೆ ಬೈಕ್ ರ್ಯಾಲಿಯ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಕಿಸಾನ್ ಜಾಗೃತಿ ವಿಕಾಸ್ ಸಂಘ-koppala

ಗಂಗಾವತಿಯಿಂದ- ಕೊಪ್ಪಳ ವರೆಗೆ ಬೈಕ್ ರ್ಯಾಲಿಯ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಕಿಸಾನ್ ಜಾಗೃತಿ ವಿಕಾಸ್ ಸಂಘ

ಕೊಪ್ಪಳ:  ಕೇಂದ್ರ‌ ಸರ್ಕಾರ ಮತ್ತು ರಾಜ್ಯ ಸರ್ಕಾರ ಮಾಡಿರುವ ರೈತ ವಿರೋಧಿ ಕಾಯ್ದೆಗಳನ್ನು ತಿದ್ದುಪಡಿ ಮಾಡುವಂತೆ ಕೊಪ್ಪಳ ಜಿಲ್ಲಾಧಿಕಾರಿಗೆ ಒತ್ತಾಯಿಸಲು ಗಂಗಾವತಿಯಿಂದ ಕೊಪ್ಪಳದ ಜಿಲ್ಲಾಧಿಕಾರಿ ಕಛೇರಿಯ ವರೆಗೆ ಬೈಕ್ ರ್ಯಾಲಿಯ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತಾನಾಡಿದ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಮತ್ತು ಸಂಸ್ಥಾಪಕರಾದ ಪಿ. ಯುಗಂಧರ್ ನಾಯ್ಡು ರವರು, ಈ ಕೂಡಲೇ ರೈತ ವಿರೋಧಿ ಕಾಯ್ದೆಗಳಾದ, ವಿದ್ಯುತ್ ಕಾಯ್ದೆ, ಭೂ ಸ್ವಾದಿನ ಕಾಯ್ದೆ, ಮತ್ತು ಇತರೆ ಕಾಯ್ದೆಗಳನ್ನು ಖಾಸಗೀಕರಣ ಮಾಡಿರುವುದು ನಮ್ಮ ರೈತರಿಗೆಲ್ಲಾ ವಿರೋಧಿಯಾಗಿದ್ದು ಕೂಡಲೇ ಈ ಕಾಯ್ದೆಗಳನ್ನು ತಿದ್ದುಪಡಿ ಮಾಡುವಂತೆ ಮನವಿ ಸಲ್ಲಿಸಿ, ದಿನಾಂಕ 27 ರಂದು ದೊಡ್ಡ ಮಟ್ಟದಲ್ಲಿ ಉಗ್ರವಾದ ಹೋರಾಟ ಮಾಡಲು ಎಲ್ಲಾ ರೈತರಿಗೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷ, ತಾಲೂಕ ಅಧ್ಯಕ್ಷ ಮತ್ತು ಸಂಘಟನೆಯ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

0 Response to "ಗಂಗಾವತಿಯಿಂದ- ಕೊಪ್ಪಳ ವರೆಗೆ ಬೈಕ್ ರ್ಯಾಲಿಯ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಕಿಸಾನ್ ಜಾಗೃತಿ ವಿಕಾಸ್ ಸಂಘ-koppala"

Post a Comment

Article Top Ads

Central Ads Article 1

Middle Ads Article 2

Article Bottom Ads