-->
ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಜೈ ಭೀಮ ಸಂಘರ್ಷ ಸಮಿತಿ ಪ್ರತಿಭಟನೆ-Hubli

ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಜೈ ಭೀಮ ಸಂಘರ್ಷ ಸಮಿತಿ ಪ್ರತಿಭಟನೆ-Hubli

ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಜೈ ಭೀಮ ಸಂಘರ್ಷ ಸಮಿತಿ ಪ್ರತಿಭಟನೆ-Hubli

ಹುಬ್ಬಳ್ಳಿ: ರಾಜ್ಯದಲ್ಲಿ ದಲಿತರ ಮೇಲೆ ನಿರಂತರವಾಗಿ ನಡೆಯುತ್ತಿರುವ ದಬ್ಬಾಳಿಕೆ, ದೌರ್ಜನ್ಯ ಪ್ರಕರಣಗಳನ್ನು ಖಂಡಿಸಿ ಹುಬ್ಬಳ್ಳಿಯ ತಹಶಿಲ್ದಾರರ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತಾನಾಡಿದ, ಜೈ ಭೀಮ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷರಾದ ಬಸಂತಕುಮಾರ್ ಅನಂತಪುರ ರವರು,ರಾಜ್ಯದಲ್ಲಿ ದಿನದಿಂದ ದಿನಕ್ಕೆ ದಲಿತರ ಮೇಲೆ ದೌರ್ಜನ್ಯ, ದಬ್ಬಾಳಿಕೆಯ ಪ್ರಕರಣಗಳು ಹೆಚ್ಚಾಗುತ್ತಿವೆ ಈ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕು ಎಂದು ತಹಶಿಲ್ದಾರರಿಗೆ ಮನವಿ ಸಲ್ಲಿಸಿದರು.
 ಈ ವೇಳೆ ಸಂಘಟನೆಯ ಧಾರವಾಡ ಜಿಲ್ಲಾ ಅಧ್ಯಕ್ಷರಾದ ಸುರೇಶ್ ಕುಮಾರ್,ರಾಜ್ಯ ಯುವ ಘಟಕದ ಅಧ್ಯಕ್ಷರಾದ ರಮೇಶ್ ಕಟ್ಟಿಮನಿ, ಶಹರ ಘಟಕದ ಅಧ್ಯಕ್ಷರಾದ ಕುಮಾರ್, ನಾಗರಾಜ್ ಜಾಲಿಗಿಡದ, ಬಸವರಾಜ ಕಬಡ್ಡಿ ಮತ್ತು ಸಂಘಟನೆಯ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

0 Response to "ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಜೈ ಭೀಮ ಸಂಘರ್ಷ ಸಮಿತಿ ಪ್ರತಿಭಟನೆ-Hubli"

Post a Comment

Article Top Ads

Central Ads Article 1

Middle Ads Article 2

Article Bottom Ads