-->
ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಚತಾ ಕಾರ್ಯಕ್ರಮ-Kalagatagi

ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಚತಾ ಕಾರ್ಯಕ್ರಮ-Kalagatagi

ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಚತಾ ಕಾರ್ಯಕ್ರಮ-Kalagatagi
ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ  ದೇವಲಿಂಗಿಕೊಪ್ಪ ಗ್ರಾಮಪಂಚಾಯತ
ಆವರಣದಲ್ಲಿ ಮಹಾತ್ಮ ಗಾಂಧಿಜಿ ಜಯಂತಿ
ನಿಮಿತ್ಯವಾಗಿ ಸ್ವಚ್ಛತಾಂದೋಲನ
ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ರೈತ ಸಂಘ ಧಾರವಾಡ ಜಿಲ್ಲಾ ಅಧ್ಯಕ್ಷರು
ಕಲ್ಮೇಶ್ ಲಿಗಾಡಿ ಮತ್ತು ಪಂಚಾಯತ್ ಅಧ್ಯಕ್ಷರು
ಸದಸ್ಯರು,ಊರಿನ ಹಿರಿಯರು
ಭಾಗವಹಿಸಿದ್ದರು.

0 Response to "ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಚತಾ ಕಾರ್ಯಕ್ರಮ-Kalagatagi"

Post a Comment

Article Top Ads

Central Ads Article 1

Middle Ads Article 2

Article Bottom Ads