
ಕಲಬುರಗಿ ವಿವಿಧ ಕಾರ್ಯಕ್ರಮಗಳ ಉದ್ಘಾಟನೆಗೆ ಆಗಮಿಸಿದ ಕೆ.ಎಸ್.ಈಶ್ವರಪ್ಪ-Kalburgi
Monday, October 4, 2021
Comment
ಕಲಬುರಗಿ ನಗರದಲ್ಲಿ ನಡೆದ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಸಭೆ ಹಾಗೂ ವಿವಿಧ ಕಾರ್ಯಕ್ರಮಗಳ ಉದ್ಘಾಟನೆಗೆ ಆಗಮಿಸಿದ ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ನಾಯಕ ಪಂಚಾಯತರಾಜ್ ಸಚಿವರು ಮಾನ್ಯ ಕೆ.ಎಸ್.ಈಶ್ವರಪ್ಪ ನವರೂ ..
ಈ ಸಂಧರ್ಭದಲ್ಲಿ ಜಿಲ್ಲಾ ಬಿಜೆಪಿ ಅದ್ಯಕ್ಷರು ಶಿವರಾಜ ಪಾಟೀಲ ರದ್ದೇವಾಡಗಿ ,ಶಾಸಕರಾದ ಬಸವರಾಜ ಮತ್ತಿಮಡು ,ಅವಿನಾಶ ಜಾಧವ ಜೀ , ಧರ್ಮಣ್ಣ ದೊಡ್ಡಮನಿ ಸುರೇಶ ಪಾಟೀಲ ನೇದಲಗಿ ,ಕಾಡ ಅಧ್ಯಕ್ಷರಾದ ಶರಣಪ್ಪ ತಳವಾರ ಸೇರಿದಂತೆ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
0 Response to "ಕಲಬುರಗಿ ವಿವಿಧ ಕಾರ್ಯಕ್ರಮಗಳ ಉದ್ಘಾಟನೆಗೆ ಆಗಮಿಸಿದ ಕೆ.ಎಸ್.ಈಶ್ವರಪ್ಪ-Kalburgi"
Post a Comment