-->
ಕಿಸಾನ್ ಜಾಗೃತಿ ವಿಕಾಸ್ ಸಂಘದಿಂದ ರಕ್ತದಾನ ಶಿಬಿರ-karatagi

ಕಿಸಾನ್ ಜಾಗೃತಿ ವಿಕಾಸ್ ಸಂಘದಿಂದ ರಕ್ತದಾನ ಶಿಬಿರ-karatagi


ಕಾರಟಗಿ: ಕೊಪ್ಪಳ ಜಿಲ್ಲೆಯ ಕಾರಟಗಿ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು, ಈ ಸಂದರ್ಭದಲ್ಲಿ ಕಿಸಾನ್ ಜಾಗೃತಿ ವಿಕಾಸ್ ಸಂಘದಿಂದ ರಕ್ತದಾನ ಮಾಡಿದವರಿಗೆ, ಬ್ರೆಡ್, ಹಣ್ಣು ಹಂಪಲು ಮತ್ತು ಜ್ಯೂಸ್ ನೀಡಿದ್ದಾರೆ.

ಕರ್ನಾಟಕ ಸರ್ಕಾರ ಮತ್ತು ಜಿಲ್ಲಾ ಪಂಚಾಯತ ಕೊಪ್ಪಳ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಕಾರಟಗಿ ಇವರ ಸಹಯೋಗದೊಂದಿಗೆ ಇಂದು ರಕ್ತದಾನ ಶಿಬಿರ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರು, ಅಧಿಕಾರಿಗಳು , ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷರಾದ ಪಿ.ಯುಗಂಧರ್ ನಾಯ್ಡು, ಭಾರ್ಗವ್, ಶಿವು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

0 Response to "ಕಿಸಾನ್ ಜಾಗೃತಿ ವಿಕಾಸ್ ಸಂಘದಿಂದ ರಕ್ತದಾನ ಶಿಬಿರ-karatagi"

Post a Comment

Article Top Ads

Central Ads Article 1

Middle Ads Article 2

Article Bottom Ads