
ಸಿದ್ಹಾಪುರ ರೈತ ಸಂಪರ್ಕ ಕೇಂದ್ರ ದಲ್ಲಿ ಗಾಂಧೀಜಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜಯಂತಿ ಆಚರಣೆ-Siddapur
Friday, October 1, 2021
Comment
ಸಿದ್ಹಾಪುರ ರೈತ ಸಂಪರ್ಕ ಕೇಂದ್ರ ದಲ್ಲಿ ಗಾಂಧೀಜಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜಯಂತಿ ಆಚರಣೆ-Siddapur
ಗಾಂಧೀಜಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಸರಳ ರೀತಿಯಲ್ಲಿ ಆಚರಣೆ ಮಾಡಲಾಯಿತು. ಕಿಸಾನ್ ಜಾಗೃತಿ ವಿಕಾಸ್ ಸಂಘ(ರಿ) ಭಾರ್ಗವ ನೆಕ್ಕಂಟಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೊಪ್ಪಳ ಜಿಲ್ಲಾ ಉಪಾಧ್ಯಕ್ಷ ರಾಧ ಸುಲ್ತಾನ್ ಸಾಹೇಬ್ ಮತ್ತ ನವೀನ್ ಎ ಓ, ಗೊನೆಪ್ಪ ಹುದೇಧ್ ಕೃಷಿ ಸಂಜೀವಿನಿ ಚಾಲಕರು ಮತ್ತು ಜಾಫರ್ ಹಿರೇಮನಿ ಮತ್ತು ಉಪಸ್ಥಿತರಿದ್ದರು.
0 Response to "ಸಿದ್ಹಾಪುರ ರೈತ ಸಂಪರ್ಕ ಕೇಂದ್ರ ದಲ್ಲಿ ಗಾಂಧೀಜಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜಯಂತಿ ಆಚರಣೆ-Siddapur "
Post a Comment